ಬಿಜೆಪಿ ಭದ್ರಕೋಟೆ ಎನಿಸಿರುವ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವುದು ಗಮನ ಸೆಳೆದಿದೆ.
ಬಿಜೆಪಿಯ ಎಸ್ಟಿ ಸಮುದಾಯದ ನಾಯಕ ಬಿ.ಶ್ರೀರಾಮುಲು, ಇದೀಗ ಲೋಕಸಭಾ ಚುನಾವಣೆ ಮೂಲಕ ಮತ್ತೆ ರಾಜಕೀಯ ಮುನ್ನಲೆಗೆ ಬರುವ ವಿಶ್ವಾಸದಲ್ಲಿದ್ದಾರೆ.
ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಕಾಂಗ್ರೆಸ್ನ ಡಾ. ಅಂಜಲಿ ನಿಂಬಾಳ್ಕರ್ ಅವರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.
ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ್ದಾರೆ. ಇದು ಗೊತ್ತಿದ್ದರೂ ಅತ್ಯಾಚಾರಿಯೊಬ್ಬನ ಪರ ಮತಯಾಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಹಿಳೆಯರ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸತ್ತರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.
ತಮ್ಮ ಅಳಿಯ ರಾಧಾಕೃಷ್ಣ ದೊಡ್ಮನಿ ಕಣದಲ್ಲಿರುವ ಕಲಬುರಗಿ ಲೋಕಸಬೆ ಕ್ಷೇತ್ರದಲ್ಲಿ ಖರ್ಗೆ 4ನೇ ಸುತ್ತಿನ ಪ್ರಚಾರಕ್ಕೆ ಆಗಮಿಸಿ ವಾಡಿ ಹಾಗೂ ಕಮಲಾಪುರದಲ್ಲಿ ಬಿರುಸಿನ ಪ್ರಚಾರ ನಡೆಸಿ ಕಾಂಗ್ರೆಸ್ ಕೈ ಬಲಪಡಿಸುವಂತೆ ಜನರಲ್ಲಿ ಮನವಿ ಮಾಡಿದರು.