ಸಿದ್ದು ಎದುರೇ ಒಕ್ಕಲಿಗ ಸ್ವಾಮೀಜಿ ಬಹಿರಂಗ ಬೇಡಿಕೆ ಸಿಎಂ ಬದಲಾವಣೆ ಗದ್ದಲ‘ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನೀವು ಅಧಿಕಾರ ತ್ಯಾಗ ಮಾಡಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿ ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಬಹಿರಂಗವಾಗಿ ಬೇಡಿಕೆ ಇಟ್ಟಿದ್ದಾರೆ.