ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಪಕ್ಷದ ಕಾರ್ಯಕರ್ತರು ಚಿಂತೆ ಮಾಡುವುದು ಬೇಡ. 2028ಕ್ಕೆ ಮತ್ತೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಾವು ಓಟಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಹೀಗಾಗಿ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯ ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಮುಂದಿನ ವಿಧಾನಸಭೆ ಚುನಾವಣೆ ತಯಾರಿ ಕುರಿತ ಮೂರು ದಿನಗಳ ಸರಣಿ ಸಭೆಗಳಿಗೆ ಶುಕ್ರವಾರ ಚಾಲನೆ