ಸತತ ಎರಡನೇ ಬಾರಿಗೆ ನೇರ ಹೋರಾಟ: ಯಾರಿಗೆ ಲಾಭ..?ಈ ಬಾರಿ ಮೈಸೂರಿನಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದಿಂದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕಾಂಗ್ರೆಸ್ನಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ, ಚಾಮರಾಜನಗರದಲ್ಲಿ ಕಾಂಗ್ರೆಸ್ನಿಂದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್, ಮೈತ್ರಿಕೂಟದಿಂದ ಮಾಜಿ ಶಾಸಕ ಎಸ್. ಬಾಲರಾಜ್ ಕಣದಲ್ಲಿದ್ದಾರೆ.