ಲೋಕಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರದಲ್ಲಿ ಪಕ್ಷಕ್ಕೆ ಲೀಡ್ ಕೊಡಿಸುವಲ್ಲಿ ವಿಫಲರಾದ ರಾಜ್ಯದ 17 ಸಚಿವರಿಗೆ ವರಿಷ್ಠ ರಾಹುಲ್ ಗಾಂಧಿ ಕೆಂಗಣ್ಣು ಬೀರಿದ್ದು, ಈ ಸಚಿವರು ಪ್ರತಿನಿಧಿಸಿದ್ದ ಕ್ಷೇತ್ರಗಳಲ್ಲಿ ಹಿನ್ನಡೆಗೆ ಕಾರಣವೇನು ಎಂಬ ಬಗ್ಗೆ ಸಮಗ್ರ ವರದಿ ನೀಡುವಂತೆ ತಾಕೀತು ಮಾಡಿದ್ದಾರೆ.
ಬಂಗಾರಪೇಟೆ ಹಾಗೂ ಕೆಜಿಎಫ್ ಕ್ಷೇತ್ರದಲ್ಲಿ ಪ್ರತಿನಿತ್ಯ30 ಸಾವಿರಕ್ಕೂ ಹೆಚ್ಚು ಯುವಕ ಯುವತಿಯರು ಉದ್ಯೋಗ ಅರಸಿ ಬೆಂಗಳೂರಿಗೆ ಹೋಗಿಬರುತ್ತಾರೆ. ಅದನ್ನು ತಪ್ಪಿಸಲು ಬಿಜಿಎಲ್ ಪ್ರದೇಶದಲ್ಲಿ ಉತ್ದಾದನಾ ಘಟಕ ಸ್ಥಾಪನೆಯಾಗಬೇಕು,
ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಗೆ ಮೊದಲಾಗಲಿ ಅಥವಾ ಚುನಾವಣೆ ನಂತರವಾಗಲಿ ನಾನು ಮಂತ್ರಿಯಾಗಬೇಕು, ನನಗೆ ಈ ಖಾತೆಯೇ ಬೇಕು ಎಂದು ಬಿಜೆಪಿ ನಾಯಕರೆದುರು ಬೇಡಿಕೆ ಇಟ್ಟಿಲ್ಲ.
ವಿಧಾನಪರಿಷತ್ಗೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪಂರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು 3000 ಮತಗಳಿಗೂ ಹೆಚ್ಚಿನ ಅಂತರದಿಂದ ಜಯಗಳಿಸಿದ್ದಾರೆ.
ವಿಧಾನ ಪರಿಷತ್ನ ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಮತ ಎಣಿಕೆ ಕಾರ್ಯದಲ್ಲಿ ಇಬ್ಬರು ದಳದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.