ಬಿಎಸ್ವೈರನ್ನು ಜೈಲಿಗೆ ಕಳುಹಿಸಲು ಎಚ್ಡಿಕೆ ಹೋರಾಟ: ಚೆಲುವರಾಯಸ್ವಾಮಿಕಾಂಗ್ರೆಸ್ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ವೀರಶೈವ, ಒಕ್ಕಲಿಗರ, ಹಿಂದುಳಿದ ವರ್ಗ, ದಲಿತರಿಗೆ ಪ್ರಾಧಾನ್ಯತೆಯನ್ನು ನೀಡುತ್ತಾ ಬಂದಿದೆ. ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಎಲ್ಲ ವಗದ ಜನರನ್ನು ತಲುಪುತ್ತಿವೆ.