ಮಂಡ್ಯ, ಕೋಲಾರದಲ್ಲಿ ಇಂದು ರಾಹುಲ್ ಅಬ್ಬರಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು, ಮಂಗಳೂರು ಭೇಟಿ ಬೆನ್ನಲ್ಲೇ ಪ್ರಸಕ್ತ ಲೋಕಸಭೆ ಚುನಾವಣೆ ಪ್ರಚಾರದ ಸಲುವಾಗಿ ಇದೇ ಮೊದಲ ಬಾರಿಗೆ ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಹಾಗೂ ಕೋಲಾರದ ಮಾಲೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.