ದೇಶದಲ್ಲಿ ಕಾಂಗ್ರೆಸ್ ದೊಡ್ಡ ಸಾಧನೆ ಮಾಡಿದೆ, ದೇಶದಲ್ಲಿ ನಿರ್ಮಿಸಲಾಗಿರುವ ಸೇತುವೆಗಳು, ಕಾರ್ಖಾನೆಗಳು, ಎಲ್ಲವು ಕಾಂಗ್ರೆಸ್ ಪಕ್ಷದ ಕೊಡುಗೆಯಾಗಿದೆ. ರಾಜ್ಯ ಸರ್ಕಾರ 5 ಗ್ಯಾರೆಂಟಿಗಳನ್ನು ಈಡೇರಿಸಿದೆ
ಒಮ್ಮೆ ಅವರ ಜೊತೆ, ಇನ್ನೊಮ್ಮೆ ಇವರ ಜೊತೆ ಹೋದರೂ ಪರವಾಗಿಲ್ಲ, ಹಳೇ ಮೈಸೂರಿನ 8 ಜಿಲ್ಲೆಗಳಲ್ಲಿ ಒಕ್ಕಲಿಗರ ವೋಟುಗಳ ಪೈಕಿ ಶೇ.65ರಿಂದ ಶೇ.70 ವೋಟುಗಳು ತನ್ನ ಜೊತೆಗಿದ್ದರೆ ಸಾಕು, ಪ್ರಸ್ತುತತೆ ಉಳಿಸಿಕೊಳ್ಳಬಹುದು ಎಂಬ ಲೆಕ್ಕಾಚಾರದಲ್ಲಿ ಗೌಡರ ಕುಟುಂಬ
ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಎರಡನೇ ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮೈಸೂರು ಹಾಗೂ ಮಂಗಳೂರಲ್ಲಿ ಭಾನುವಾರ ಸಮಾವೇಶ ಹಾಗೂ ರೋಡ್ಶೋ ನಡೆಸಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ.