ಇಂದು ಕೇಜ್ರಿ, ಆಪ್ ನಾಯಕರ ‘ಬಿಜೆಪಿ ಕಚೇರಿ ಚಲೋ’ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ಮಾರ್ಚ್ 19ರ ಭಾನುವಾರ ಮಧ್ಯಾಹ್ನ 12ಕ್ಕೆ ನಾನು ಮತ್ತು ಇತರ ಎಎಪಿ ನಾಯಕರು ಬಿಜೆಪಿ ಪ್ರಧಾನ ಕಚೇರಿಗೆ ಹೋಗುತ್ತೇವೆ. ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾರನ್ನಾದರೂ ಜೈಲಿಗೆ ಕಳುಹಿಸಬಹುದು’ ಎಂದು ಗುಡುಗಿದ್ದಾರೆ.