ಮಂಡ್ಯದಲ್ಲಿ ಕಾಂಗ್ರೆಸ್, ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಖ್ಯಾತ ನಟಿ ರಮ್ಯಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರನ್ನು ಕರೆಸಲು ಮುಂದಾಗಿದೆ.
ಕಿಡಿಗೇಡಿಗಳು ವಾರ್ತಾಪತ್ರಿಕೆ ಹೋಲುವ ನಕಲಿ ಪತ್ರಿಕಾ ಸುದ್ದಿ ತುಣುಕನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಬಗ್ಗೆ ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ - ಸಿದ್ದರಾಮಯ್ಯ
ಬಿಜೆಪಿಯ ಭದ್ರಕೋಟೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದೇ ಪಕ್ಷದಿಂದ ನನಗೆ ಟಿಕೆಟ್
ಸಂದರ್ಶನ - ಸೌಮ್ಯಾರೆಡ್ಡಿ, ಬೆಂ.ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ