ಚುನಾವಣೆಯಿಂದಾಗಿ ಬರ ಪರಿಹಾರ ತಡ: ನಿರ್ಮಲಾಬರ ಪರಿಹಾರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ನಡುವೆ ಮಾತಿನ ಸಮರ ಮುಂದುವರಿದಿದ್ದು, ರಾಜ್ಯಕ್ಕೆ ಬರ ಪರಿಹಾರದ ಅನುದಾನ ನೀಡುವಲ್ಲಿ ವಿಳಂಬವಾಗಲು ಕೇಂದ್ರ ಸರ್ಕಾರ ಕಾರಣವಲ್ಲ ಎಂದು ಕೇಂದ್ರದ ನಡೆಯನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಪ್ರಬಲವಾಗಿ ಸಮರ್ಥಿಸಿಕೊಂಡಿದ್ದಾರೆ.