ಸ್ವಾಭಿಮಾನದ ಮಾತುಗಳನ್ನಾಡುತ್ತಲೇ ಸ್ವಾಭಿಮಾನಿ ಸಂಸದೆ ಎಂದು ಹೆಸರು ಗಳಿಸಿದ್ದ ಸುಮಲತಾ ಅಂಬರೀಶ್, ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ಎಚ್.ಡಿ.ಕುಮಾರಸ್ವಾಮಿ ಅವರ ಪಾಲಾದ ನಂತರದಲ್ಲಿ ಸ್ವಾಭಿಮಾನವನ್ನು ತೀವ್ರವಾಗಿ ಪ್ರತಿಪಾದಿಸುವ ಗೋಜಿಗೆ ಹೋಗುತ್ತಿಲ್ಲ.
ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಸುಮಾರು 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ 98 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿದೆ. ನಿಜವಾದ ಜಾತಿವಾದಿ, ಕೋಮುವಾದಿ ಪಕ್ಷ ಎಂದರೆ ಕಾಂಗ್ರೆಸ್ ಎಂದು ಮಾಜಿ ಶಾಸಕ ಹಾಗೂ ಜಾ.ದಳ ರಾಜ್ಯ ಪ.ಜಾತಿ ವರ್ಗದ ರಾಜ್ಯಾಧ್ಯಕ್ಷ ಕೆ.ಅನ್ನದಾನಿ ಆರೋಪಿಸಿದರು.
ಈ ಚುನಾವಣೆಯಲ್ಲಿ ಎಲ್ಲೆಲ್ಲಿ ಅವಶ್ಯಕತೆ ಇದೆಯೋ ಅಲ್ಲೆಲ್ಲಾ ಓಡಾಡುತ್ತೇನೆ. ಕುಮಾರಸ್ವಾಮಿ ಅವರ ಪ್ರಚಾರಕ್ಕೆ ಹೋಗಬೇಕು ಎಂದರೆ ಹೋಗುವೆ.’ - ಸುಮಲತಾ ಅಂಬರೀಶ್