ದೇವೇಗೌಡರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವರು ದೊಡ್ಡವರು, ಅವರಿಗೆ ಸರಿಯಾದ ಮಾಹಿತಿ ಇಲ್ಲದೆ ಆ ರೀತಿ ಹೇಳಿದ್ದಾರೆ ಎಂದೆನಿಸುತ್ತಿದೆ. ಅವರಿಂದ ಅಂತಹ ಹೇಳಿಕೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ.
ಪಿಕ್ಚರ್ ಆಗೇ ಇಲ್ಲ. ಟ್ರೈಲರ್ನಲ್ಲೇ ಎಲ್ಲಾ ಮುಗಿದು ಹೋಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ವ್ಯಂಗ್ಯವಾಡಿದರು.
ಬಿಜೆಪಿ ಮುಖಂಡ ಮಾದಾವರ ಗೋವಿಂದಪ್ಪ ಅವರ ನಿವಾಸದ ಮೇಲೆ ಐಟಿ ದಾಳಿಯಾಗಿದ್ದು, ಕೋಟ್ಯಂತರ ರು. ನಗದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ
ಮುಸ್ಲಿಮರಿಗೆ ನೀಡಲಾಗುತ್ತಿರುವ ಶೇ.4ರಷ್ಟು ಮೀಸಲಾತಿಯನ್ನು ಮುಂದುವರಿಸುತ್ತೇವೆ ಎಂದು ಸುಪ್ರೀಂಕೋರ್ಟ್ನಲ್ಲಿ ಈ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವೇ ಅಫಿಡವಿಟ್ ಸಲ್ಲಿಸಿದೆ.