ಕ್ರಿಮಿನಲ್ ಕೇಸಿನ ಹಿನ್ನೆಲೆ ಇರುವ ಅಭ್ಯರ್ಥಿಗಳೇ ಲೋಕಸಭೆಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚು ಎಂದು 2019ರ ಲೋಕಸಭಾ ಚುನಾವಣೆ ಆಧರಿಸಿದ ವರದಿಯೊಂದನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದೆ
ಬಿಜೆಪಿಯಿಂದ ಹಾಲಿ ಸಂಸದೆ ಪ್ರೀತಂ ಮುಂಡೆ ಸೋದರಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಪಂಕಜಾ ಮುಂಡೆಗೆ ಟಿಕೆಟ್ ನೀಡಿದ್ದರೆ, ಶರದ್ ಪವಾರ್ ಬಣದ ಎನ್ಸಿಪಿ ಮರಾಠ ಸಮುದಾಯದ ಭಜರಂಗ್ ಸೋನವಾನೆ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡಿದ್ದು ಇಬ್ಬರ ನಡುವೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆಯಿದೆ.
. ನಾನು ಮುಖ್ಯಮಂತ್ರಿ ಆಗುತ್ತೇನೆಂಬ ನಂಬಿಕೆ ಇಟ್ಟುಕೊಂಡಿದ್ದೀರಿ, ಆದರೆ, ಪಕ್ಷ ಉಪಮುಖ್ಯಮಂತ್ರಿ ಮಾಡಿದ್ದು, ಯಾರೂ ಹತಾಶರಾಗಬೇಡಿ - ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಕಳೆದ ಮೂರು ದಿನಗಳಿಂದ ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು, ಅಂತೆ ಕಂತೆಗಳು ಹರಿದಾಡುತ್ತಿವೆ.
ಗಡಿ ಜಿಲ್ಲೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗೇರಿದೆ. ಇದೆ ಮೊದಲ ಬಾರಿ ಹೊರಗಿನವರು ಹಾಗೂ ಸ್ಥಳೀಯರು ಎಂಬ ಕೂಗು ಪ್ರಬಲವಾಗಿ ಕೇಳಿಬರುತ್ತಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಕಮಲ ಅಭ್ಯರ್ಥಿಯಾದರೆ, ಯುವಕ ಮೃಣಾಲ್ ಹೆಬ್ಬಾಳಕರ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ.
ಚುನಾವಣೆ ಪ್ರಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ನನ್ನ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಬೆಳಗಾವಿ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
‘ಒಂದು ವೇಳೆ ನಮಗೆ (ಕಾಂಗ್ರೆಸ್ಗೆ) ಮತ ಹಾಕಲು ನಿಮಗೆ ಮನಸ್ಸಿಲ್ಲದಿದ್ದರೆ ಕನಿಷ್ಠ ಪಕ್ಷ ನಾನು ಸತ್ತಾಗ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ’ ಎಂದು ಎಐಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವುಕರಾಗಿ ನುಡಿದಿದ್ದಾರೆ.