ಕಾಂಗ್ರೆಸ್ ಅಡ್ರೆಸ್ ಇಲ್ಲದಂತಾಗಲಿದೆ: ಬಿಎಸ್ ಯಡಿಯೂರಪ್ಪರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಯಶಸ್ವಿಯಾಗಿ ಮುನ್ನಡೆದರೆ ಕಾಂಗ್ರೆಸ್ ಸರ್ವನಾಶವಾಗಿ ಅಡ್ರೆಸ್ ಇಲ್ಲದಂತಾಗುತ್ತದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.