ಅಭ್ಯರ್ಥಿ ಆಯ್ಕೆ ವೇಳೆ ಬಿಜೆಪಿಗರಿಗೆ ನರೇಂದ್ರ ಮೋದಿ ಕ್ಲಾಸ್ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಹಟ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ಅಭ್ಯರ್ಥಿಗಳ ಆಯ್ಕೆಗೆ ನಡೆದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ಅತ್ಯಂತ ಕ್ರಿಯಾಶೀಲರಾಗಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.