ಯತ್ನಾಳ್ರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರೆ ಹುಚ್ಚನಾಗಿದ್ದು, ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.