ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ಮೇಘಾ ಕಂಪನಿಯಿಂದ ಕಾಂಗ್ರೆಸ್ಗೂ 25 ಕೋಟಿ ರು. ನಗದು
ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿದಂತೆ ಬಿಜೆಪಿಯ ಅತಿದೊಡ್ಡ ದೇಣಿಗೆದಾರ ಎಂಬ ‘ಕೀರ್ತಿ’ಗೆ ಪಾತ್ರ ಆಗಿರುವ ಮೇಘಾ ಎಂಜಿನಿಯರಿಂಗ್ ಕಂಪನಿ, ಕಾಂಗ್ರೆಸ್ ಪಕ್ಷಕ್ಕೆ 2019ರಲ್ಲಿ 25.85 ಕೋಟಿ ರು. ನಗದನ್ನು ನೀಡಿತ್ತು.
ಚಿಕ್ಕಬಳ್ಳಾಪುರ ಕ್ಷೇತ್ರ: ಜಾತಿಗೆ ಅಂಟಿಕೊಳ್ಳದ ಮತದಾರ
19 ಲಕ್ಷ ಮತದಾರರನ್ನು ಹೊಂದಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಮತ್ತು ಕಾಂಗ್ರೆಸ್ ಅಭ್ಯರ್ಥಿ ನಡುವೆ ನೇರ ಹಣಾಹಣಿ ಏರ್ಪಡಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ, ಕಾಂಗ್ರೆಸ್ ಅಭ್ಯರ್ಥಿಗಾಗಿ ತಿಣುಕಾಟ
ನಾಳೆ ಕೋಲಾರ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಪ್ರಕಟ
ದೆಹಲಿಗೆ ಸಂಸದ ಎಸ್.ಮುನಿಸ್ವಾಮಿರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಡ್ಡಾ ಕರೆಸಿಕೊಂಡು ಚರ್ಚಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವುದಾಗಿ ಅವರಿಗೆ ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ
ಹೆಚ್ಚು ಸೀಟು ಗೆಲ್ಲದಿದ್ರೆ ಸಿದ್ದು ಪದತ್ಯಾಗ: ಕಾಂಗ್ರೆಸ್ ಶಾಸಕ ಗುಬ್ಬಿ ಶ್ರೀನಿವಾಸ್ ‘ಬಾಂಬ್’!
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಬರದಿದ್ದರೆ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಅವರ ಈ ಹೇಳಿಕೆ ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಮೋದಿ ಆಡಳಿತದಲ್ಲಿ ಬಲಿಷ್ಟವಾಗಿ ಬೆಳೆದ ಭಾರತ
ದೇಶ ಮೊದಲು ಪಕ್ಷ ನಂತರ ವ್ಯಕ್ತಿ ಅನಂತರ ಎಂಬ ಸಿದ್ಧಾಂತದ ಮೇರೆಗೆ ಬಿಜೆಪಿ ಪಕ್ಷ ಕಾರ್ಯನಿರ್ವಹಿಸುತ್ತಿದೆ, ಬಿಜೆಪಿ ಆಡಳಿತದ ಈ ೧೦ ವರ್ಷದಲ್ಲಿ ಮಾಡಿದ ಪರಿಣಾಮ ಭಾರತ ವಿಶ್ವದಲ್ಲೇ ಬಲಿಷ್ಠ ರಾಷ್ಟ್ರಗಳ ಸಾಲಿಗೆ ಸೇರಿದೆ
ಕಾನೂನು ಸಮರ ಬೇಡವೆಂದು ಇಷ್ಟು ದಿನ ಸುಮ್ಮನಿದ್ದೆವು: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಬೇರೆ ದಾರಿಯಿಲ್ಲದೆ ಸುಪ್ರೀಂಕೋರ್ಟ್ ಮೊರೆ ಹೋದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ-ಜೆಡಿಎಸ್ ಪಟ್ಟಿ ಬಳಿಕವೇ ಕಾಂಗ್ರೆಸ್ 4 ಅಭ್ಯರ್ಥಿ ಘೋಷಣೆ?
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ನ ಅಂತಿಮ ಪಟ್ಟಿ ಪ್ರಕಟಗೊಂಡ ಬಳಿಕ ಕಾಂಗ್ರೆಸ್ನಿಂದ ಬಾಕಿ ಉಳಿದಿರುವ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲು ಶನಿವಾರ ನಡೆಯಲಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆಯಿದೆ.
ಮರಿತಿಬ್ಬೇಗೌಡ, ಅಪ್ಪಾಜಿಗೌಡ ಕಾಂಗ್ರೆಸ್ಗೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿವಕುಮಾರ್ ಸಮ್ಮುಖದಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರಾದ ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಅಪ್ಪಾಜಿಗೌಡ ಮತ್ತಿತರರು ಕಾಂಗ್ರೆಸ್ ಸೇರ್ಪಡೆಯಾದರು.
ಕೇಜ್ರಿ ಬಂಧನ: ಎಎಪಿ ಚುನಾವಣಾ ಪ್ರಚಾರಕ್ಕೆ ಹೊಡೆತ ಸಾಧ್ಯತೆ
ಕೇಜ್ರಿ ಇಲ್ಲದ ಆಪ್ ಪ್ರಚಾರ ಕಳಾಹೀನವಾಗುವ ಕುರಿತು ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.
‘ತೆನೆ ಇಳಿಸಿ ಕೈ ಪಾಳಯ’ ಸೇರಿಕೊಂಡ ಮಂಡ್ಯ ಜಿಲ್ಲೆ ಪ್ರಮುಖ ಮುಖಂಡರು..!
ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಪಕ್ಷಾಂತರ ಪರ್ವವೂ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಚುನಾವಣಾ ಸಮಯದಲ್ಲಿ ಜೆಡಿಎಸ್ನ ಪ್ರಮುಖರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದರೊಂದಿಗೆ ಜಿಲ್ಲೆಯೊಳಗೆ ಪಕ್ಷದ ಶಕ್ತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ಚುನಾವಣಾ ಸಂಗ್ರಾಮಕ್ಕೆ ಹೊಸ ಅಸ್ತ್ರಗಳನ್ನು ಬತ್ತಳಿಕೆಗೆ ಸೇರಿಸಿಕೊಂಡು ದಳಪತಿಗಳ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.
< previous
1
...
249
250
251
252
253
254
255
256
257
...
348
next >
Top Stories
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್ಎಚ್ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್