ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಶುಕ್ರವಾರ ವೀಣಾ ಕಾಶಪ್ಪನವರ್ ಅವರ ಬೆಂಬಲಿಗರು ಮತ್ತು ಹಿತೈಷಿಗಳು ಸಭೆ ನಡೆಸಿದ್ದು, ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಿದ್ದಾರೆ.