ಚುನಾವಣೆ ಸಂಹಿತೆ: ಕೆಎಸ್ಸಾರ್ಟಿಸಿ ಬಸ್ ಮೇಲೆ ನಿಗಾಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಸಾಗಿಸುವ ಸರಕುಗಳ ಮೇಲೆ ನಿಗಾವಹಿಸಲಾಗುತ್ತಿದ್ದು, ಬಸ್ಗಳಲ್ಲಿ ಸೂಕ್ತ ದಾಖಲೆಗಳಿಲ್ಲದ ಹಾಗೂ ನೀತಿ ಸಂಹಿತೆಗೆ ಧಕ್ಕೆ ಬರುವ ವಸ್ತುಗಳ ಸಾಗಾಟ ಮಾಡದಂತೆ ನಿರ್ವಾಹಕರು ಹಾಗೂ ಚಾಲಕರಿಗೆ ಸೂಚನೆ ನೀಡಲಾಗಿದೆ.