ರಾಜ್ಯದಲ್ಲಿ ರೈತರ ಆತ್ಮಹತ್ಯೆ ಮತ್ತೆ ಆರಂಭ: ನಿಖಿಲ್ ಕುಮಾರಸ್ವಾಮಿ೨೦೧೯ರಲ್ಲಿ ರಾಜಕೀಯ ಅನುಭವ ಇರಲಿಲ್ಲ, ಚುನಾವಣೆಗೆ ಸ್ಪರ್ಧೆ ಮಾಡಿದೆ, ಆ ಚುನಾವಣೆಯಲ್ಲಿ ೫.೭೫ ಲಕ್ಷ ಜನ ಆಶೀರ್ವಾದ ಮಾಡಿದರು. ನಾನು ಎಂದಿಗೂ ಆ ಋಣ ತೀರಿಸುವ ಕೆಲಸ ಮಾಡುವುದಾಗಿ ಹೇಳಿದ ಅವರು, ಈ ಬಾರಿ ದೇವೇಗೌಡರ ಕಾಲು ಕಟ್ಟಿಕೊಂಡು ಮಂಡ್ಯ ಲೋಕಸಭೆಗೆ ಸ್ಪರ್ಧಿಸುವಂತೆ ಹಠ ಮಾಡಿದೆ. ನೀವು ಅರ್ಜಿ ಹಾಕಿ ಹೋಗಿ, ನಾವು ನಿಮ್ಮನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದೂ ಹೇಳಿದೆ.