ನೀವು ಅರ್ಜಿ ಹಾಕಿ ಸಾಕು, ನಾವು ಗೆಲ್ಲಿಸಿಕೊಂಡು ಬರುತ್ತೇವೆ: ಮಾಜಿ ಸಂಸದ ಸಿ.ಎಸ್.ಪುಟ್ಟರಾಜುಹೊಟ್ಟೆಪಾಡಿಗಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಸೇರಿದ್ದಾರೆ ಎಂದು ಹೇಳುವ ನೀವು, ಕುಮಾರಸ್ವಾಮಿ ಇಲ್ಲದಿದ್ದರೆ ರಾಜಕೀಯದಲ್ಲೇ ಇರುತ್ತಿರಲಿಲ್ಲ. ನಿಮಗೆ ರಾಜಕೀಯವಾಗಿ ಭವಿಷ್ಯ ರೂಪಿಸಿ, ನಿಮ್ಮನ್ನು ರಾಜ್ಯದ ನಾಯಕರನ್ನಾಗಿ ಮಾಡಿದವರ ಬಗ್ಗೆಯೇ ಹಗುರವಾಗಿ ಮಾತನಾಡುತ್ತೀರಾ?, ಜಿಲ್ಲೆಗೆ ನಿಮ್ಮ ಕೊಡುಗೆ ಏನು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡರು.