ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ಮೋದಿ ನೇತೃತ್ವದಲ್ಲಿ ದೇಶ ಸುಭದ್ರ : ಶೋಭಾ
ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಸುಭದ್ರವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ದೇಶದ ಭದ್ರತೆ ಹಾಗೂ ಗಡಿಗಳ ರಕ್ಷಣೆಗಾಗಿ ಮೋದಿಯವರು ದುಡಿದಿದ್ದಾರೆ ಎಂದು ಉತ್ತರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ತಿಳಿಸಿದರು.
ಲೂಟಿ ಮಾಡಿ ಚುನಾವಣಾ ಖರ್ಚು - ವೆಚ್ಚಕ್ಕೆ ಕಾಂಗ್ರೆಸ್ ಹಣ ಸಂಗ್ರಹ
ರಾಜ್ಯ ಕಾಂಗ್ರೆಸ್ ಸರ್ಕಾರ ಜನರನ್ನು ಲೂಟಿ ಮಾಡಿ ಚುನಾವಣಾ ಖರ್ಚು-ವೆಚ್ಚಗಳಿಗೆ ಹಣ ಸಂಗ್ರಹಿಸುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಆರೋಪಿಸಿದ್ದಾರೆ.
ಕೇಂದ್ರದ ಮಧ್ಯಪ್ರವೇಶದಿಂದ ಮಣಿಪುರ ಬಚಾವ್ : ಮೋದಿ
ಲೋಕಸಬೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಂತೆ ಪ್ರಧಾನಿ ನರೇಂದ್ರ ಮೋದಿ 200ಕ್ಕೂ ಹೆಚ್ಚು ಜನರ ಬಲಿಪಡೆದ ಮಣಿಪುರ ಗಲಭೆ ಬಗ್ಗೆ ಬಹುದಿನಗಳ ನಂತರ ಮತ್ತೆ ಮಾತನಾಡಿದ್ದಾರೆ.
ವಯನಾಡು ಲೋಕಸಭಾ ರೇಸಲ್ಲಿ ರಾಹುಲ್ ಗಾಂಧಿ ಮುಂಚೂಣಿ
2019ರ ಲೋಕಸಭಾ ಚುನಾವಣೆ ವೇಳೆ ಉತ್ತರಪ್ರದೇಶದ ಅಮೇಠಿಯಲ್ಲಿ ಸೋಲಿನ ಸಾಧ್ಯತೆ ಊಹಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹುಡುಕಿಕೊಂಡ ಮತ್ತೊಂದು ಕ್ಷೇತ್ರ ಕೇರಳದ ವಯನಾಡು. ಊಹೆ ಸುಳ್ಳಾಗಲಿಲ್ಲ.
ಜೆಡಿಎಸ್ ನಂಬಿ ಬಿಜೆಪಿ ಕೆಡಲಿದೆ : ಮಾಜಿ ಸಂಸದ ಡಾ.ಎಂ.ವೀರಪ್ಪ ಮೋಯ್ಲಿ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಆರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಇದು ಅಭ್ಯರ್ಥಿಗೆ ಸಾಕಷ್ಟು ದೊಡ್ಡ ಶಕ್ತಿಯಾಗಿದೆ. ಮೊಯ್ಲಿ ಸ್ಪರ್ಧಿಸಿದ್ದಾಗ ಇಷ್ಟೊಂದು ಬೆಂಬಲ ಇರಲಿಲ್ಲ. ಆದರೆ ರಕ್ಷಾರಾಮಯ್ಯ ಅವರಿಗೆ ಆನೆ ಬಲ ಇದ್ದಂತೆ
ಮೋದಿ ಬೆಂಬಲಿಸಿ 16 ನಗರಗಳಲ್ಲಿ ಅನಿವಾಸಿ ಬಿಜೆಪಿ ರ್ಯಾಲಿ
ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವಂತೆಯೇ ಅಮೆರಿಕದ ಅನಿವಾಸಿ ಬಿಜೆಪಿ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಅಲ್ಲಿನ ವಿವಿಧ 16 ನಗರಗಳಲ್ಲಿ ಭಾರತೀಯ ಸಮುದಾಯದೊಂದಿಗೆ ರ್ಯಾಲಿ ನಡೆಸಿದೆ.
ಸೋಲಿನ ಭಯದಿಂದ ಹಿಂದು-ಮುಸ್ಲಿಂ ದಾಳಕ್ಕೆ ಮೋದಿ ಶರಣು: ಖರ್ಗೆ
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್ನ ಛಾಯೆ ಕಾಣುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಈ ಬಾರಿ ಬಿಜೆಪಿ 180 ಸ್ಥಾನ ದಾಟುವುದೂ ಅನುಮಾನವಾಗಿದೆ.
ಜನರನ್ನು ಯಾಮಾರಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ : ಡಾ.ಎಂ.ಸಿ.ಸುಧಾಕರ್
ಬಿಜೆಪಿ ಕೇವಲ ರಾಜಕೀಯ ಅಧಿಕಾರಕ್ಕಾಗಿ ಸುಳ್ಳು ಭರವಸೆಗಳನ್ನು ನೀಡಿ ಹತ್ತು ವರ್ಷ ಅಧಿಕಾರ ಅನುಭವಿಸಿದೆ. ದಿನನಿತ್ಯ ವಸ್ತುಗಳ ಬೆಲೆಏರಿಕೆ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದ್ದು ಅಲ್ಲದೇ ದೇಶವನ್ನು ದಿವಾಳಿ ಮಾಡಿ ಭಾವನಾತ್ಮಕ ವಿಚಾರಗಳ ಬಗ್ಗೆ ಭಾಷಣಗಳನ್ನು ಮಾಡಿ ಯಾಮಾರಿಸಿದ್ದಾರೆ.
ಬೂತ್ ಮಟ್ಟದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು : ಎಂ.ಮಲ್ಲೇಶ್ ಬಾಬು
ಈಗಾಗಲೆ ರಾಜ್ಯದೆಲ್ಲೆಡೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ, ಕೆಲ ಕಾಂಗ್ರೆಸ್ನವರು ನಮ್ಮ ನಮ್ಮಲ್ಲೇ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಜೆಡಿಎಸ್ ಅಭ್ಯರ್ಥಿಯ ಆರೋಪ
ಕಾಂಗ್ರೆಸ್ ಲೂಟಿ ಲೈಸೆನ್ಸ್ ರದ್ದು ಮಾಡಿದ್ದೇನೆ : ಪಿಎಂ ಮೋದಿ
‘ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅನುದಾನದ 1 ರುಪಾಯಿಯಲ್ಲಿ 15 ಪೈಸೆ ಮಾತ್ರ ಜನರಿಗೆ ಹೋಗುತ್ತಿತ್ತು. ಲೂಟಿಯ ಲೈಸೆನ್ಸ್ ತನ್ನ ಬಳಿ ಇದೆ ಎಂದು ಆ ಪಕ್ಷ ಭಾವಿಸಿತ್ತು.
< previous
1
...
261
262
263
264
265
266
267
268
269
...
389
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?