ರಾಜ್ಯ ಕಾಂಗ್ರೆಸ್ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗಳ ಮನ್ಸೂಚನೆ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅವರು 2028ಕ್ಕೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ ಎಂದು ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ ಸಿಂಗ್ ಹೇಳಿದ್ದಾರೆ.
ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು. ಅದೆಲ್ಲವೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆಯಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಾದರೆ ತಮಿಳುನಾಡು 8 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದು ಆರೋಪಿಸಿದ್ದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪ ಪೂರ್ಣ ಸುಳ್ಳು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ನನಗೆ ಶಕ್ತಿ ನೀಡಿದೆ. ನನಗೆ ಶಕ್ತಿ, ಸಾಮರ್ಥ್ಯವಿದೆ. ಅದನ್ನು ಪಕ್ಷ ಬಳಸಿಕೊಳ್ಳಬೇಕು. ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾನು ಯಾವುದೇ ಹುದ್ದೆಯಲ್ಲಿದ್ದರೂ ಪಕ್ಷವನ್ನು ಮುನ್ನಡೆಸುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮುಡಾ ಕೇಸಲ್ಲಿ ರಾಜಾರೋಷವಾಗಿ ಮೈಸೂರು ಚಲೋ ಮಾಡಿದ್ದ ರಾಜ್ಯ ಬಿಜೆಪಿಯವರ ಯಾವ ಬಣ ಈಗ ಮಂಡ್ಯ ಚಲೋ ಮಾಡುತ್ತದೆ - ಸಚಿವ ಪ್ರಿಯಾಂಕ್ ಖರ್ಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಕಿ ಇದ್ದಂಗೆ, ಮುಟ್ಟಿದರೆ ಸುಟ್ಟು ಹೋಗ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.