15 ಲೋಕಸಭೆ ಕ್ಷೇತ್ರಕ್ಕೆ ಕೈ ಅಭ್ಯರ್ಥಿ ಪಟ್ಟಿ ರೆಡಿಮುಂಬರುವ ಲೋಕಸಭಾ ಚುನಾವಣೆಗೆ ತನ್ನ ಮೊದಲ ಪಟ್ಟಿ ಘೋಷಣೆ ಬಗ್ಗೆ ಚರ್ಚಿಸಲು ಈ ವಾರಾಂತ್ಯದೊಳಗೆ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ರಾಜ್ಯದ ಹತ್ತಕ್ಕೂ ಹೆಚ್ಚು ಕ್ಷೇತ್ರಗಳು ಸೇರಿದಂತೆ ಗೊಂದಲವಿಲ್ಲದ ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ.