ಶಾಸಕರ ಮೇಲೆ ‘ಕೈ’ ಗರಂವಿವಿಧ ಇಲಾಖೆಗಳ ವಿರುದ್ಧ ಲಂಚದ ಆರೋಪ, ಸಚಿವರ ಕಾರ್ಯವೈಖರಿ ಬಗ್ಗೆ ಬಹಿರಂಗ ಅಸಮಾಧಾನ ಹಾಗೂ ಅನುದಾನಕ್ಕಾಗಿ ಬೇಡಿಕೆ ಇಟ್ಟು ರಾಜ್ಯ ಸರ್ಕಾರವನ್ನು ಮುಜುಗರಕ್ಕೆ ಒಳಪಡಿಸುತ್ತಿರುವ ಸ್ವಪಕ್ಷೀಯ ಶಾಸಕರಿಗೆ ಸ್ಪಷ್ಟ ಸೂಚನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚಿಸಿದೆ.