ಶೋಭಾ ವಿರುದ್ಧ ಮತ್ತೆ ಗೋ ಬ್ಯಾಕ್ ಚಳವಳಿಕೇಂದ್ರ ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಬಿಜೆಪಿಗರಿಂದಲೇ ಗೋ ಬ್ಯಾಕ್ ಚಳವಳಿ ಮುಂದುವರಿದಿದ್ದು, ಇದೀಗ ''ಶೋಭಾ ಸಾಕು, ಮಾಜಿ ಸಚಿವ ಡಿ.ಎನ್.ಜೀವರಾಜ್ ಅಭ್ಯರ್ಥಿಯಾಗಬೇಕು'' ಎಂಬ ಅಭಿಯಾನ ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ.