ಯಾರಿಂದ ಬೇಕಾದರೂ ಮತ ಕೇಳ್ಬಹುದು: ಕುಪೇಂದ್ರ ರೆಡ್ಡಿಪ್ರಜಾಪ್ರಭುತ್ವದಲ್ಲಿ ಯಾರು, ಯಾರನ್ನು ಬೇಕಾದರೂ ಭೇಟಿ ಮಾಡಿ ಮತ ಕೇಳುವ ಅವಕಾಶಗಳಿವೆ. ಆದರೆ, ತಮ್ಮನ್ನು ಬೆದರಿಸಲು ರಾಜ್ಯ ಸರ್ಕಾರ ದುರುದ್ದೇಶಪೂರ್ವಕವಾಗಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಪ್ರಕರಣ ದಾಖಲಿಸಿದೆ ಎಂದು ಜೆಡಿಎಸ್ ನಾಯಕ ಕುಪೇಂದ್ರ ರೆಡ್ಡಿ ಆರೋಪಿಸಿದ್ದಾರೆ.