ದಲಿತರ ನಿಧಿ ದುರ್ಬಳಕೆ ವಿರೋಧಿಸಿ ಪ್ರತಿಭಟನೆಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ್ದ ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆ, ಯುವನಿಧಿ ಯೋಜನೆಗಳಿಗೆ ದಲಿತರ ಹಣವನ್ನು ಬಳಸಿಕೊಂಡು ಮಾನ ಉಳಿಸಿಕೊಳ್ಳುತ್ತಿದೆ, ಆದರೂ ಐದು ಗ್ಯಾರಂಟಿಗಳನ್ನು ಪೂರ್ಣವಾಗಿ ಜಾರಿಗೊಳಿಸುವಲ್ಲಿ ವಿಫಲರಾಗಿದೆ