‘ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಕಸಿತ ಭಾರತದ ಬೃಹತ್ ಕನಸು ನನಸು ಮಾಡಲು ಭಾರೀ ಬೆಂಬಲದೊಂದಿಗೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದೇ ಮೊದಲ ಷರತ್ತು ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಮುಂದಿನ 100 ದಿನಗಳ ಕಾಲ ಹೊಸ ಚೈತನ್ಯ, ಶಕ್ತಿ ಮತ್ತು ಉತ್ಸಾಹದಿಂದ ಶ್ರಮವಹಿಸಿ ಕೆಲಸ ಮಾಡಿ ಎಂದು ಕರೆ ನೀಡಿದ್ದಾರೆ.
ಜೆಡಿಎಸ್ ಪಕ್ಷಕ್ಕೆ ಸೆಕ್ಯುಲರ್ ಪದವನ್ನು ಬಳಸುವ ಅರ್ಹತೆಯನ್ನೇ ಕಳೆದುಕೊಂಡಿದೆ. ಪಕ್ಷದಿಂದ ಆ ಪದವನ್ನು ಕೈಬಿಡಬೇಕು. ಜಾತ್ಯತೀತ ಎಂಬ ಪದವನ್ನು ಬಳಸುವ ನೈತಿಕತೆಯೇ ಜೆಡಿಎಸ್ಗೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಾವು ಗ್ಯಾರಂಟಿ ಮಾತ್ರ ತಂದಿಲ್ಲ. ಬಡವರು ಪರವಾದ ಬಜೆಟ್ ಮಂಡಿಸಿದ್ದೇವೆ. ವಿರೋಧ ಪಕ್ಷಗಳ ನಾಯಕರಿಗೆ ಇದು ಅರ್ಥವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.