ಶಾಸಕ ನರೇಂದ್ರಸ್ವಾಮಿ ಒಬ್ಬ ಜನ ಮೆಚ್ಚುಗೆಯ ನಾಯಕ: ಸಿಎಂ ಸಿದ್ದರಾಮಯ್ಯನೀವೆಲ್ಲರೂ ನರೇಂದ್ರಸ್ವಾಮಿ ಅವರನ್ನು ಮಂತ್ರಿ ಮಾಡಿ ಎನ್ನುತ್ತಿದ್ದೀರಿ. ಆದರೆ, ಸದ್ಯಕ್ಕೆ ಮಂತ್ರಿ ಸ್ಥಾನ ಖಾಲಿ ಇಲ್ಲ. ನಿಮ್ಮ ಒತ್ತಾಯ ಸಮಂಜಸವಾಗಿದ್ದರೂ ಅದಕ್ಕೆ ಸೂಕ್ತ ಸಮಯ ಇದಲ್ಲ. ಮುಂದೆ ಸಂಪುಟ ಪುನಾರಚನೆ ಮಾಡುವ ಸಮಯದಲ್ಲಿ ನರೇಂದ್ರಸ್ವಾಮಿ ಅವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು.