ಭಾರತದ ತಾರಾ ಕ್ರಿಕೆಟಿಗ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ವರ್ಮಾ ನಡುವಿನ 4 ವರ್ಷಗಳ ದಾಂಪತ್ಯ ಜೀವನ ಮುರಿದು ಬಿದ್ದಿದ್ದು, ಬಾಂದ್ರಾ ಕೌಟುಂಬಿಕ ನ್ಯಾಯಾಲಯದಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ.
‘ನಾನು ಗಟ್ಟಿಯಾಗಿದ್ದು, ನಾನು ಎಲ್ಲೂ ಬಿಟ್ಟು ಹೋಗುವುದಿಲ್ಲ. ಇನ್ನೂ ಏಳೆಂಟು ವರ್ಷ ರಾಜಕೀಯದಲ್ಲಿರುತ್ತೇನೆ. ನಾನು ಮುಂದೆ ಚುನಾವಣೆಗೆ ಸ್ಪರ್ಧಿಸಿದಾಗ, ನನ್ನ ನಾಯಕತ್ವದಲ್ಲಿ ಚುನಾವಣೆ ನಡೆದಾಗ ನನ್ನ ಹೆಸರಿನ ಘೋಷಣೆಗಳನ್ನು ಕೂಗಿ’ ಎಂದು ಡಿ.ಕೆ. ಶಿವಕುಮಾರ್ ಸರ್ಕಾರಿ ನೌಕರರಿಗೆ ಸೂಚಿಸಿದ್ದಾರೆ.
ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲವೆಂದು ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ’ ವರದಿ ಸಲ್ಲಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಅನಗತ್ಯವಾಗಿ ಹೇಳಿಕೆ ನೀಡದಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.