ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ಬಜೆಟ್ನಲ್ಲಿ ಏನಿಲ್ಲ ಎನ್ನುವ ಬಿಜೆಪಿ ತಲೆಯಲ್ಲಿ ಏನಿಲ್ಲ: ಸಿದ್ದು
‘ಬಜೆಟ್ನಲ್ಲಿ ಏನಿಲ್ಲ’ ಎನ್ನುವ ಬಿಜೆಪಿಯವರ ಮೆದುಳಿನಲ್ಲಿ ಏನೂ ಇಲ್ಲ. ಅವರ ತಲೆಯ ತುಂಬಾ ರಾಜಕೀಯ ಮಂಜು ಕವಿದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಅನಾರೋಗ್ಯ: ಮಾಜಿ ಪಿಎಂ ದೇವೇಗೌಡ ಆಸ್ಪತ್ರೆಗೆ ದಾಖಲು
ಅನಾರೋಗ್ಯ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೊಳಗಾಗಿದ್ದಾರೆ.
ಸಂದೇಶ್ಖಾಲಿಯಲ್ಲಿ ಬಿಜೆಪಿ ಇಂದಲೇ ತೊಂದರೆ: ಮಮತಾ ಬ್ಯಾನರ್ಜಿ
ನಾನು ಯಾರಿಗೂ ಅನ್ಯಾಯ ಆಗೋಕೆ ಬಿಟ್ಟಿಲ್ಲ ಎಂದು ಸಿಎಂ ಮಮತಾ ತಿಳಿಸಿದ್ದಾರೆ. ಸಂದೇಶ್ಖಾಲಿಗೆ ಹೊರಟಿದ್ದ ಸುವೇಂದು ಅಧಿಕಾರಿಯನ್ನು ತಡೆದ ಪೊಲೀಸರು, ಸಂಭವನೀಯ ಗಲಭೆಯನ್ನು ತಪ್ಪಿಸಿದ್ದಾರೆ.
ಧರ್ಮಾಧರಿತ ರಾಜಕಾರಣ ಪ್ರಜಾತಂತ್ರಕ್ಕೆ ಮಾರಕ
ಪ್ರಪಂಚದ ಇತರ ದೇಶಗಳು ಧರ್ಮ ರಾಜಕಾರಣದಿಂದ ಹೊರತಾಗಿದ್ದು, ನಮ್ಮ ದೇಶದಲ್ಲಿ ಮಾತ್ರ ಧರ್ಮ ರಾಜಕಾರಣವೇ ಪ್ರಭುತ್ವ ಸಾಧಿಸಿದೆ. ಹೀಗಾದರೆ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆಯಾಗಲಿದೆ
5 ವರ್ಷಗಳ ಬಳಿಕ ಬೆಳಗಾವಿ ಮಹಾನಗರಕ್ಕೆ ಕನ್ನಡದ ಮೇಯರ್
5 ವರ್ಷಗಳ ಬಳಿಕ ಬೆಳಗಾವಿ ಮಹಾನಗರಕ್ಕೆ ಕನ್ನಡತಿ ಸವಿತಾ ಕಾಂಬಳೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಪ್ರವೇಶ
ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಜಂಟಿಯಾಗಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಚುನಾವಣಾ ಕಣ ರಂಗೇರಿದಂತಾಗಿದೆ.
ಚುನಾವಣಾ ಬಾಂಡ್ಗಳಿಂದ ಪಕ್ಷಗಳಿಗೆ 16518 ಕೋಟಿ ರು.
ಚುನಾವಣಾ ಬಾಂಡ್ನಿಂದ ಬಿಜೆಪಿಗೆ ಅತ್ಯಧಿಕ 6,564 ಕೋಟಿ ರು. ದೇಣಿಗೆ ಸಂಗ್ರಹವಾಗಿದೆ. ಕಾಂಗ್ರೆಸ್ಗೆ 1135 ಕೋಟಿ ರು., ಟಿಎಂಸಿಗೆ 1096 ಕೋಟಿ ರು., ಜೆಡಿಎಸ್ಗೆ 13 ಕೋಟಿ ರು. ಬಾಂಡ್ ದೇಣಿಗೆ ಬಂದಿದೆ.
ಸಿಎಂ ಬಳಸಿದ ಗೂಂಡಾಗಿರಿ ಪದಕ್ಕೆ ಕಲಾಪ ಬಲಿ
ಪ್ರತಿಪಕ್ಷದ ಸದಸ್ಯರಿಗೆ ನಿಮ್ಮ ಗೂಂಡಾಗಿರಿ ನಡೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಟೀಕೆ ತೀವ್ರ ವಾಗ್ವಾದ, ಗದ್ದಲಕ್ಕೆ ಕಾರಣವಾಗಿ ಗುರುವಾರ ಸದನವನ್ನು ಕೆಲ ಕಾಲ ಮುಂದೂಡಬೇಕಾಯಿತು.
ರಾಜ್ಯಸಭೆ ಅಖಾಡಕ್ಕೆ ಸೋನಿಯಾ ಗಾಂಧಿ
ಸತತ 5 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಬಾರಿ ರಾಜ್ಯಸಭೆ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.
ಭ್ರಷ್ಟಾಚಾರ ಮುಕ್ತ ಸರ್ಕಾರ ಇಂದಿನ ಅಗತ್ಯ: ಪ್ರಧಾನಿ ಮೋದಿ
‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
< previous
1
...
286
287
288
289
290
291
292
293
294
...
348
next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ