ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ಶಾಸ್ತ್ರೀಜಿ ಮೊಮ್ಮಗ ವಿಭಾಕರ್ ಕಾಂಗ್ರೆಸ್ಗೆ ರಾಜೀನಾಮೆ, ಬಿಜೆಪಿ ಸೇರ್ಪಡೆ
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಬುಧವಾರ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.
ಅಬಕಾರಿ ಹಗರಣ: ಕೇಜ್ರಿಗೆ 6ನೇ ಬಾರಿ ಇ.ಡಿ. ಸಮನ್ಸ್
ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ 6ನೇ ಬಾರಿ ಸಮನ್ಸ್ ನೀಡಿದೆ.
ಡಿಕೆಸು ವಿರುದ್ಧ ಮಂಜುನಾಥ್ ಕಣಕ್ಕಿಳಿಸಲು ಬಿಜೆಪಿ ಪ್ರಯತ್ನ
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಅಳಿಯ ಹಾಗೂ ಜಯದೇವ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಬಗ್ಗೆ ಮಿತ್ರ ಪಕ್ಷ ಬಿಜೆಪಿ ಪಾಳೆಯದಲ್ಲಿ ಹೆಚ್ಚಿನ ಉತ್ಸಾಹ ಕಂಡು ಬಂದಿದೆ.
ಇಂದು ರಾಜ್ಯಸಭೆಗೆ ಸೋನಿಯಾ ನಾಮಪತ್ರ?
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದಾಗ್ಯೂ ಸೋನಿಯಾ ರಾಜಸ್ಥಾನದಿಂದಲೇ ನಾಮಪತ್ರ ಸಲ್ಲಿಸಲಿದ್ದಾರಾ ಎಂಬುದು ಇನ್ನೂ ಖಚಿತವಾಗಿಲ್ಲ.
ನವಾಜ್ ಪ್ರಧಾನಿಯಾಗಲು ನಮ್ಮ ಬೆಂಬಲ: ಬಿಲಾವಲ್ ಭುಟ್ಟೋ
ಪಿಪಿಪಿಯ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಮಂಗಳವಾರ ಪಾಕಿಸ್ತಾನ ಪ್ರಧಾನಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ತಮ್ಮ ಪಕ್ಷವು ಮುಸ್ಲಿಂ ಲೀಗ್ನ ಮುಖ್ಯಸ್ಥ ನವಾಜ್ ಶರೀಫ್ ಅವರಿಗೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಬೆಂಬಲ ನೀಡುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ತೊರೆದಿದ್ದ ಅಶೋಕ್ ಚವಾಣ್ ಬಿಜೆಪಿ ಸೇರ್ಪಡೆ
ಸೋಮವಾರವಷ್ಟೇ ತಮ್ಮ 3 ದಶಕಗಳ ಕಾಂಗ್ರೆಸ್ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಒಮ್ಮೆಯೂ ಸಂಸತ್ತಲ್ಲಿ ಬಾಯಿ ಬಿಡದ ರಾಜ್ಯದ 4 ಸಂಸದರು!
ಕರ್ನಾಟಕದ 28 ಲೋಕಸಭಾ ಸದಸ್ಯರ ಪೈಕಿ ನಾಲ್ವರು ತಮ್ಮ ಐದು ವರ್ಷಗಳ ಅವಧಿಯಲ್ಲಿ ಒಮ್ಮೆಯೂ ಲೋಕಸಭೆಯ ಒಂದೂ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.
ಗುಜರಾತಿಗಳು ಕೇಡಿಗಳು: ಹೇಳಿಕೆ ಹಿಂಪಡೆದ ತೇಜಸ್ವಿ ಯಾದವ್
‘ಗುಜರಾತಿಗಳು ಕೇಡಿಗಳು’ ಎಂದು ಹೇಳಿಕೆ ನೀಡಿ ಭಾರೀ ವಿವಾದ ಸೃಷ್ಟಿ ಮಾಡಿದ್ದ ಆರ್ಜೆಡಿ ನಾಯಕ ತೇಜಸ್ವಿ ಯಾದವ್, ತಮ್ಮ ಹೇಳಿಕೆ ಹಿಂಪಡೆದಿದ್ದಾರೆ.
ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಕೊನೆಗೂ ರಾಜೀನಾಮೆ
ಉದ್ಯೋಗಕ್ಕಾಗಿ ನಗದು ಲಂಚ ಸ್ವೀಕರಿಸಿದ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) 9 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಡಿಎಂಕೆ ನಾಯಕ, ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ, ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಂಬಲ ಬೆಲೆ ಬಗ್ಗೆ ಕಾನೂನಿಗೆ ತರಾತುರಿ ಸಲ್ಲದು: ಅರ್ಜುನ್ ಮುಂಡಾ
‘ಪ್ರತಿಭಟನಾನಿರತ ರೈತರ ಜತೆ ಮಾತುಕತೆಗೆ ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ ರೈತರನ್ನು ಬೇರೆಡೆ ದಾರಿ ತಪ್ಪಿಸುವ ಯತ್ನಗಳು ನಡೆಯುತ್ತಿದೆ. ಅದಕ್ಕೆ ರೈತರು ಬಲಿ ಆಗಬಾರದು’ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಅರ್ಜುನ್ ಮುಂಡಾ ಮನವಿ ಮಾಡಿದ್ದಾರೆ.
< previous
1
...
287
288
289
290
291
292
293
294
295
...
348
next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ