ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಹೊಸ ನಾಟಕ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು.
‘ರಾಮ ಮಂದಿರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜದ ಎಲ್ಲಾ ವರ್ಗದವರನ್ನು ಒಂದಾಗಿ ಕೊಂಡೊಯ್ಯುವ ಕೆಲಸ ಮಾಡಿದ್ದಾರೆ ಹಾಗೂ ಸುಪ್ರೀಂ ಕೋರ್ಟ್ ತೀರ್ಪು, ಭಾರತದ ಜಾತ್ಯತೀತ ಗುಣವನ್ನು ಜಗತ್ತಿಗೆ ತೋರಿಸಿದೆ’ ಎಂದು ಗೃಹ ಸಚಿವ ಅಮಿತ್ ಶಾ ಶನಿವಾರ ಪ್ರತಿಪಾದಿಸಿದ್ದಾರೆ.
ಹದಿನೇಳನೇ ಲೋಕಸಭೆಯ ಕಡೆಯ ಬಜೆಟ್ ಅಧಿವೇಶನದ 10 ದಿನದ ಅವಧಿಯಲ್ಲಿ ಒಟ್ಟು 12 ಮಸೂದೆಗಳನ್ನು ಉಭಯ ಸದನಗಳಲ್ಲಿ ಅಂಗೀಕರಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಕೇಂದ್ರ ಬಿಜೆಪಿ ಸರ್ಕಾರವು ತಮ್ಮ ಸಾಧನೆಯನ್ನು ಅಂಕಿ-ಅಂಶಗಳ ಶ್ವೇತಪತ್ರದ ಮೂಲಕ ತಿಳಿಸಲಾಗಿದೆ. ಆದರೆ, ಯುಪಿಎ ಅವಧಿಯ ‘ಆಡಳಿತ ರೋಡ್ ಟು ನೋವೇರ್’ ಆಗಿದ್ದು, ರಾಜಕೀಯ ಪ್ರೇರಿತ ಆಡಳಿತ ಅದಾಗಿತ್ತು ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.