ಪಕ್ಷೇತರ ಸ್ಪರ್ಧೆಯಿಂದ ಸುಮಲತಾ ಗೆಲುವು ಕಷ್ಟ: ಅಂಬಿ ಸುಬ್ಬಣ್ಣಮುಂಬರುವ ಚುನಾವಣೆಯಲ್ಲಿ ಸ್ವಾಭಿಮಾನ ಲಾಭ ಸುಮಲತಾ ಅವರಿಗೆ ಆಗೋದಿಲ್ಲ. ಈಗ ರಾಜಕೀಯ ವಾತಾವರಣ ಸಂಪೂರ್ಣ ಬದಲಾಗಿದೆ. ಮಂಡ್ಯ ಕ್ಷೇತ್ರದ ಜನತೆಯ ದೃಷ್ಟಿಯಿಂದ ಪಕ್ಷೇತರವಾಗಿ ಸ್ಪರ್ಧೆ ಮಾಡುವುದು ಒಳ್ಳೆಯದಲ್ಲ. ಸಂಸದೆ ಸುಮಲತಾ ಅಂಬರೀಶ್ ಅವರು, ಜಿಲ್ಲಾದ್ಯಂತ ಅಂಬಿ ಅಭಿಮಾನಿಗಳಿಗೆ ಸಂಪೂರ್ಣ ಕಡೆಗಣಿಸಿದ್ದಾರೆ.