ಮೈತ್ರಿ ಧರ್ಮಪಾಲಿಸುವ ಜೆಡಿಎಸ್ ನಿಲುವು ಸ್ವಾಗತಾರ್ಹ: ಸಂಸದೆ ಸುಮಲತಾಮಂಡ್ಯ ಜಿಲ್ಲಾ ನಾಯಕರೊಂದಿಗೆ ಜೆಡಿಎಸ್ ಸಭೆ ನಡೆಸಿರುವುದು ಆ ಪಕ್ಷದ ಆಂತರಿಕ ವಿಚಾರದ. ಅದರಲ್ಲಿ ಮಧ್ಯಪ್ರವೇಶಿಸಿ ನಾನು ಮಾತನಾಡುವುದಿಲ್ಲ. ಮೈತ್ರಿ ಧರ್ಮ ಪಾಲಿಸುವ ನಿರ್ಧಾರ ಮಾಡಿರುವುದನ್ನು ಸ್ವಾಗತಿಸುವೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡುವ ನಿರ್ಧಾರ ಮಾಡಿರುವುದು ಒಳ್ಳೆಯ ಬೆಳವಣಿಗೆ.