ಜಾತಿಗಣತಿ ವರದಿಗೆ ಲಿಂಗಾಯತ, ಒಕ್ಕಲಿಗರ ವಿರೋಧರಾಜ್ಯ ಸರ್ಕಾರ ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತಿದ್ದಂತೆಯೇ ಮುಂದುವರೆದ ವರ್ಗಗಳ ವಿರೋಧ ವ್ಯಕ್ತವಾಗಿದ್ದು, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಒಕ್ಕಲಿಗ ಮೀಸಲಾತಿ ಹೋರಾಟ ವೇದಿಕೆಯು ಈ ವರದಿಯ ಜಾರಿಗೆ ಮುಂದಾದರೆ ಹೋರಾಟ ನಡೆಸುವ ಸುಳಿವು ನೀಡಿವೆ.