ಕಾಂಗ್ರೆಸ್ಸಿಗರು ಕುಮಾರಸ್ವಾಮಿ ಆರೋಗ್ಯ ಕೆಟ್ಟಿದೆ. ನಮ್ಮ ಪಕ್ಷಕ್ಕೆ ಬನ್ನಿ ಎಂದು ನಮ್ಮ ಶಾಸಕರನ್ನು ಕರೆಯುತ್ತಿದ್ದಾರೆ. ನಾನು ಆರೋಗ್ಯವಾಗಿ ಗಟ್ಟಿಮುಟ್ಟಾಗಿದ್ದೇನೆ- ಎಚ್.ಡಿ.ಕುಮಾರಸ್ವಾಮಿ
ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮೈತ್ರಿ ಕುರಿತ ಯಾವುದೇ ಅಪಪ್ರಚಾರಗಳಿಗೆ ವಿಚಲಿತರಾಗದೆ ಈಗಿನಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಿ
ರಾಜ್ಯದಲ್ಲಿ ಪಕ್ಷ ಸಂಘಟಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಮ್ಮಿಕೊಂಡಿರುವ ‘ಜನರೊಂದಿಗೆ ಜೆಡಿಎಸ್’ ರಾಜ್ಯ ಪ್ರವಾಸಕ್ಕೆ ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.
ಮುಂದಿನ ನವೆಂಬರ್, ಡಿಸೆಂಬರ್ನಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಯುವುದು ನಿಶ್ಚಿತ. ಡಿ.ಕೆ.ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗುವುದು ಖಚಿತ - ವಿಶ್ವನಾಥ್
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ನಿಟ್ಟಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರದಿಂದ ಆ.10ರವರೆಗೆ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ.
ಹೇರ್ಸ್ಟೈಲ್ ಸರಿಯಿಲ್ಲ, ಸರಿಯಾಗಿ ಕನ್ನಡ ಮಾತನಾಡುವುದಕ್ಕೆ ಬರುವುದಿಲ್ಲ ಅಂತ ನನ್ನ ಬಗ್ಗೆ ಹಗುರವಾಗಿ ಮಾತನಾಡಿದವರಿಗೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದ ಮೂಲಕವೇ ಉತ್ತರ ನೀಡಲಾಗಿದೆ
ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಯಾದರೆ ನರೇಂದ್ರ ಮೋದಿ, ಬಿಜೆಪಿ ಮಾತ್ರ ಅಧಿಕಾರಕ್ಕೆ ಬರುತ್ತದೆ ಎಂಬ ಭಯ ಕಾಂಗ್ರೆಸ್ನವರಿಗೆ ಇದೆ.
ಕೇಂದ್ರದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಸತತ 3ನೇ ಬಾರಿಗೆ ಅಧಿಕಾರಕ್ಕೆ ಬಂದು 11 ವರ್ಷ ಪೂರೈಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರಾವಧಿಯಲ್ಲಿ ದೇಶದಲ್ಲಿ ಹೊಸ ಉತ್ಸಾಹ ಮೂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದ ಪ್ರದೇಶದ ಆರೋಗ್ಯ ಸುಧಾರಣೆಗೆ ₹411.88 ಕೋಟಿ ಕಾಮಗಾರಿಗೆ ಚಾಲನೆ ನೀಡಿರುವುದು ಈ ಪ್ರದೇಶದ ಆರೋಗ್ಯ ಕ್ರಾಂತಿಗೆ ಮುನ್ನುಡಿ ಬರೆದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಸುಧಾರಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ, ಈ ಭಾಗಕ್ಕೆ ವಿಶೇಷ ಅನುದಾನ ನೀಡುವುದನ್ನು ಮುಂದುರೆಸುತ್ತೇವೆ. ಹಿಂದೆ ಕಲಬುರಗಿಗೆ ಬಂದಾಗ ಪ್ರತಿ ವರ್ಷ 5 ಸಾವಿರ ಕೋಟಿ ರು. ಕೊಡುವೆ ಅಂತ ಹೇಳಿದ್ದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ.