ಪಾಕ್ ಘೋಷಣೆ: ಕೈಕೈ ಮಿಲಾಯಿಸುವ ಹಂತಕ್ಕೆ ಗದ್ದಲಪಾಕ್ ಪರ ಘೋಷಣೆ ವಿಚಾರವಾಗಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಅವರ ವಿರುದ್ಧ ಅಸಂವಿಧಾನಿಕ ಮತ್ತು ಏಕವಚನ ಪ್ರಯೋಗದಿಂದ ಪ್ರತಿಪಕ್ಷ ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.