ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ನಿಂದ ದೇಣಿಗೆ ಸಂಗ್ರಹಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರಕಟಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಮತ್ತು ಖಜಾಂಚಿ ಅಜಯ್ ಮಾಕನ್ ಅವರು, ‘18 ವರ್ಷಕ್ಕಿಂತ ಮೇಲ್ಪಟ್ಟ ಭಾರತೀಯರು ಕನಿಷ್ಠ 138 ರು. ಅಥವಾ 1,380 ರು. ಮತ್ತು 13,800 ರು... ಹೀಗೆ ತಮಗೆ ಕೈಲಾದಷ್ಟು ದೇಣಿಗೆ ನೀಡಬಹುದು’ ಎಂದರು.