ಕಾಂಗ್ರೆಸ್ ಎಂದಿಗೂ ಬಡವರ ಪರ: ಮುರಳೀಧರ ಹಾಲಪ್ಪ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು, ಕಚೇರಿ ಕಾರ್ಯಕ್ರಮಕ್ಕೆ ಬದಲಾಗಿ, ಸಾವಿರಾರು ಬಡ ಜನರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಟೀನ್ ಬಳಿ ಕಾರ್ಯಕ್ರಮ ಆಯೋಜಿಸಿ,ಇಂದು ಊಟಕ್ಕೆ ಬರುವ ಎಲ್ಲರಿಗೂ ಹೋಳಿಗೆ ಊಟದ ವ್ಯವಸ್ಥೆ ಮಾಡಿ ಕಾಂಗ್ರೆಸ್ ಪಕ್ಷ ಎಂದಿಗೂ ಬಡವರ ಪರ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದ್ದಾರೆ ಎಂದರು.