‘ಬಾಲಚಂದ್ರ ಜಾರಕಿಹೊಳಿಗೆ ವಿಪಕ್ಷ ನಾಯಕತ್ವ ನೀಡಿ’ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷದಿಂದ ವಿಧಾನಸಭೆಗೆ ವಿರೋಧ ಪಕ್ಷದ ನಾಯಕನಾಗಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಿದರೆ ರಾಜ್ಯದಲ್ಲಿ ಅಪಾರ ಜನಸಂಖ್ಯೆಯನ್ನು ಹೊಂದಿರುವ ಎಸ್ಸಿ,ಎಸ್ಟಿ ಜನಾಂಗ ಪ್ರತಿನಿಧಿಗೆ ಅವಕಾಶ ನೀಡಿದಂತಾಗುತ್ತದೆ ಎಂದರು.