ಸಾಮಾನ್ಯ ಕ್ಷೇತ್ರದಿಂದ ಗೆದ್ದರೂ ಅಧ್ಯಕ್ಷ ಹುದ್ದೆಗೆ ಮೀಸಲು ಅಡಿ ಸ್ಪರ್ಧೆ ತಪ್ಪಲ್ಲಸಾಮಾನ್ಯಕ್ಕೆ ಮೀಸಲಾದ ಕ್ಷೇತ್ರದಿಂದ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ವ್ಯಕ್ತಿ, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸರ್ಕಾರ ನಿಗದಿಪಡಿಸಿದ ಮೀಸಲು ಜಾತಿಗೆ ಸೇರಿದ್ದಲ್ಲಿ, ಆ ಚುನಾವಣೆಗೆ ಆತ ಮೀಸಲು ಅಡಿಯಲ್ಲೂ ಸ್ಪರ್ಧೆ ಮಾಡಬಹುದು ಎಂದು ಹೈಕೋರ್ಟ್ ಆದೇಶಿಸಿದೆ.