ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ಎನ್ಪಿಎಸ್ ತೆಗೆದು ಒಪಿಎಸ್ ಜಾರಿಗೊಳಿಸಲು ವೈಎಎನ್ ಆಗ್ರಹ
ಇಡೀ ದೇಶದಾದ್ಯಂತ ಇರುವ ಎನ್ ಪಿ ಎಸ್ ಯೋಜನೆಯನ್ನು ರದ್ದುಪಡಿಸಿ ಓಪಿಎಸ್ ನ್ನು ಜಾರಿಗೊಳಿಸಿ ಎಂದು ವಿಧಾನಪರಿಷತ್ ನ ಸದಸ್ಯ ವೈ.ಎನ್. ನಾರಾಯಣಸ್ವಾಮಿಯವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ತಾಜ್ ಕಟ್ಟಿದ್ದು ಶಹಜಹಾನ್ ಅಲ್ಲ: ಅರ್ಜಿ ಮತ್ತೆ ಎಎಸ್ಐ ಅಂಗಳಕ್ಕೆ
ವಿಶ್ವವಿಖ್ಯಾತ ಪ್ರೇಮಸೌಧ ತಾಜಮಹಲ್ ನಿರ್ಮಾಣ ಮಾಡಿದ್ದು ಶಹಜಹಾನ್ ಅಲ್ಲ. ಆದರೂ ಇತಿಹಾಸದಲ್ಲಿ ತಪ್ಪು ಮಾಹಿತಿಯನ್ನು ನೀಡಲಾಗಿದೆ.
‘ಸಿಮ್ಸ್ ವಿರುದ್ದ ಆರೋಪ ಸತ್ಯಕ್ಕೆ ದೂರವಾದದು’
ನಕಲಿ ಪ್ರಮಾಣಪತ್ರ ಹೊಂದಿರುವ ಅನೇಕರು ಸಿಮ್ಸ್ನಲ್ಲಿ ಕೆಲಸ ಮಾಡುತ್ತಿದ್ದು, ಅಂತಹವರ ವಿರುದ್ಧ ಕ್ರಮ ಜರುಗಿಸಲು ಮುಂದಾಗಿರುವುದರಿಂದ ಹಲವರು ನಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದದ್ದು ಎಂದು ಸಿಮ್ಸ್ ನ ಡೀನ್ ಹಾಗೂ ನಿರ್ದೇಶಕ ಡಾ.ಎಚ್.ಜಿ. ಮಂಜುನಾಥ್ ದೂರಿದರು.
ಚಿಕ್ಕತುಪ್ಪೂರು ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ
ಚಾಮರಾಜನಗರ: ನಗರದ ಕೃಷಿ ಮಹಾ ವಿದ್ಯಾಲಯದ ವತಿಯಿಂದ ಚಿಕ್ಕತುಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಜಾತಿ ಬೇಧವಿಲ್ಲದೇ ಗುಣಮಟ್ಟದ ಶಿಕ್ಷಣ ಮಾದರಿಯಾಗಿದೆ
ಚಿಕ್ಕನಾಯಕನಹಳ್ಳಿ ತಾಲೂಕು ಬುಕ್ಕಾಪಟ್ಟಣ ಹೋಬಳಿ ಗಾಣದಹುಣಸೆ ಗ್ರಾಮದಲ್ಲಿರುವ ಶ್ರೀಸತ್ಯಸಾಯಿ ಕಾರುಣ್ಯನಿಕೇತಂ ಗುರುಕುಲಂ ನಲ್ಲಿ ಹಮ್ಮಿಕೊಂಡಿದ್ದ ನವೆಂಬರ್ ತಿಂಗಳ ವಿಶೇಷ ಪೂಜೆ ಮತ್ತು ಹೋಮ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಮ್ಮ ಕುಟುಂಬ ಸಮೇತ ಭಾಗವಹಿಸಿದ್ದರು.
ಕನ್ನಡ ರಾಜ್ಯೋತ್ಸವ ನಿತ್ಯೋತ್ಸವದಂತಿರಲಿ
ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವ ನಿತ್ಯೋತ್ಸವದಂತೆ ಆಚರಿಸಬೇಕು, ಕರ್ನಾಟಕ ಎಂದು ನಾಮಕರಣಗೊಂಡ 50ವರ್ಷದ ಈ ಸಂದರ್ಭದಲ್ಲಿ ಇಡೀ ರಾಜ್ಯದ ಮೂಲೆ ಮೂಲೆಗಳಲ್ಲಿ ಕನ್ನಡ ಭಾಷೆಯ, ಹಿರಿಮೆ ಮತ್ತು ಗರಿಮೆ ಹೆಚ್ಚಿಸಬೇಕು ಎಂದು ಪ್ರಾಂಶುಪಾಲ ಡಾ.ಎಸ್.ಟಿ.ರಂಗಪ್ಪ ಹೇಳಿದರು.
ಪ್ರತಿಮೆ ವೀಕ್ಷಿಸಲು ಭಕ್ತರ ಕಾಯುವಿಕೆ ಅನಿವಾರ್ಯ
ಬೆಟ್ಟದ ಮಹದೇಶ್ವರನ ಪ್ರತಿಮೆಯನ್ನು ವೀಕ್ಷಿಸಲು ಭಕ್ತರು ಇನ್ನೂ ಆರೇಳು ತಿಂಗಳು ಕಾಯಬೇಕು. ಪ್ರತಿಮೆ ನಿರ್ಮಾಣಕ್ಕಾಗಿ ಇನ್ನೂ ಸಾಕಷ್ಟು ಕಾಮಗಾರಿ ಬಾಕಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹೇಳಿದರು. ಮಹದೇಶ್ವರನ ಪ್ರತಿಮೆ ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಆರೇಳು ತಿಂಗಳಾಗುತ್ತದೆ.ಪ್ರತಿಮೆಯ ಕೆಳಗೆ ಮ್ಯುಸಿಯಂ ಕಾಮಗಾರಿ ಇನ್ನೂ ನಡೆಯುತ್ತಿದೆ.
ಶಾಲಾ ಮಕ್ಕಳಿಗೆ ಗಣಿತ ಪಾಠ ಮಾಡಿದ ಡಿಸಿ!
ಹಾವೇರಿಯಲ್ಲಿ ಜಿಪಂ ಸಿಇಓ ಆಗಿದ್ದ ಶಿಲ್ಪಾನಾಗ್ ಅವರು ಮಹಾತ್ಮಗಾಂಧಿ ಉದ್ಯೋಗಖಾತ್ರಿ ಯೋಜನೆಯ ಕಾಮಗಾರಿ ಪರಿಶೀಲನೆ ವೀಕ್ಷಣೆಗೆ ಹೋಗಿ ಕಾರ್ಮಿಕರ ಜೊತೆಗೆ ಬಾಂಡ್ಲಿಯಲ್ಲಿ ಮಣ್ಣು ಹೊತ್ತು ಗಮನ ಸೆಳೆದಿದ್ದರು. ಇದೀಗ ಚಾಮರಾಜನಗರ ಜಿಲ್ಲೆಯ ಕಾಡಲ್ಲಿರುವ ಗ್ರಾಮ ಕೊಂಬುಡಿಕ್ಕಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದ ವೇಳೆ ಮಕ್ಕಳಿಗೆ ಗಣಿತ ಪಾಠ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಾವೇರಿ ಕಿಚ್ಚು: ಕಣ್ಣಿಗೆ ಪಟ್ಟಿಧರಿಸಿ ವಿನೂತನ ಪ್ರತಿಭಟನೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 51 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ಕಣ್ಣಿಗೆ ಪಟ್ಟಿಧರಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು.
ಕುಗ್ರಾಮಗಳಲ್ಲಿ ಜನವನ ಸಾರಿಗೆಗೆ ಮರು ಚಾಲನೆ
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಕುಗ್ರಾಮಗಳಿಗೆ ಸೇತುಬಂಧವಾಗಿದ್ದ ಜನವನ ವಾಹನ ಸಾರಿಗೆಯು ಅರಣ್ಯ ಪ್ರದೇಶದ ನಡುವೆ ವಾಸವಿದ್ದ ಜನರ ಅನುಕೂಲಕ್ಕಾಗಿ ಜಾರಿಗೆಯಾಗಿತ್ತು. ಅರಣ್ಯ ಅಧಿಕಾರಿಗಳ ನಿರ್ಲಕ್ಷತನದಿಂದ ಸ್ಥಗಿತವಾಗಿದ್ದ ಜನವನ ಸಾರಿಗೆ ಇದೀಗ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಮೂಲಕ ಮರುಜೀವ ಪಡೆದುಕೊಂಡಿದೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ 4 ವಾಹನಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
< previous
1
...
333
334
335
336
337
338
339
340
341
...
345
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!