ವಿದ್ಯಾರ್ಥಿನಿಯರಿಗೆ ಸ್ಕೂಟರ್, ಎಸ್ಸಿಎಸ್ಟಿಗೆ ₹12 ಲಕ್ಷಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿದರೆ 18 ವರ್ಷ ತುಂಬಿದ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್, ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮುದಾಯಕ್ಕೆ 12 ಲಕ್ಷ ರು. ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್ ಬುಧವಾರ ಘೋಷಿಸಿದೆ.