ಉತ್ತರ ಕನ್ನಡಕ್ಕಾಗಿ ಅನಂತ್ ಏನು ಮಾಡಿದ್ದಾರೆ?: ಸಿಎಂ ಸಿದ್ಧರಾಮಯ್ಯಇತ್ತೀಚೆಗೆ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಕ್ಸಮರ ಜೋರಾಗಿದ್ದು, ಇದಕ್ಕೆ ಪುಷ್ಟಿ ಎಂಬಂತೆ ಮುಖ್ಯಮಂತ್ರಿಗಳು ‘ಅನಂತಕುಮಾರ ಹೆಗಡೆ ಉತ್ತರ ಕನ್ನಡ ಜಿಲ್ಲೆಗೆ ಏನು ಕೆಲಸ ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.