ಬಿಎಸ್ವೈ, ಬಿವೈವಿ ಬಗ್ಗೆ ಯತ್ನಾಳ್ ಹಗುರ ಮಾತು ಸರಿಯಲ್ಲ-ಜೋಶಿರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ವಿರೋಧ ಮಾಡುವುದಾಗಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.