ಕುಮಾರಸ್ವಾಮಿ ಮೈತ್ರಿಧರ್ಮ ಪಾಲಕರು: ಕೃಷಿಸಚಿವಚಲುವರಾಯಸ್ವಾಮಿಜೆಡಿಎಸ್ನವರಂತೆ ಯಾರಿಂದಲೂ ಮೈತ್ರಿಧರ್ಮ ಪಾಲಿಸಲಾಗದು, ಸುರೇಶ್ಗೌಡ ಎದುರು ಸ್ಪರ್ಧಿಸಿ ಗೆಲ್ಲೋದುಂಟೇ?: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವ್ಯಂಗ್ಯ, ಬಹುಶಃ ಇವತ್ತು ಜೆಡಿಎಸ್ಗೆ ಬಹಳ ಪ್ರಬಲವಾದ ಅಭ್ಯರ್ಥಿ ಎಂದರೆ ಸುರೇಶ್ಗೌಡ. ಅವರೇ ಅಭ್ಯರ್ಥಿಯಾದರೆ ನಾವು ಏನು ಮಾಡೋದು ಎಂದು ಯೋಚಿಸುತ್ತಿದ್ದೇವೆ. ಇನ್ನು ನಾವು ಅಂತಿಮ ತೀರ್ಮಾನಕ್ಕೆ ಬಂದಿಲ್ಲ.