ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯಜಾತಿವಾರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತು ಲಿಂಗಾಯತ ಸಚಿವರು ಪತ್ರದ ಮೂಲಕ ಸಲ್ಲಿಸಿದ್ದ ಒಗ್ಗಟ್ಟಿನ ಅಭಿಪ್ರಾಯ ತಿರಸ್ಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಅಭಿಪ್ರಾಯ ಮಂಡಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.